ಸೋಮವಾರ, 26 ಅಕ್ಟೋಬರ್ 2026
Trending

ದ್ವಿತೀಯ ಪಿಯು ಫಲಿತಾಂಶ

Education

Sampaje: ದ್ವಿತೀಯ PU ಫಲಿತಾಂಶ – ಸಂಪಾಜೆ PU ಕಾಲೇಜಿಗೆ ಕಲಾ ವಿಭಾಗದಲ್ಲಿ 86%, ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ!!

Sampaje: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಸಂಪಾಜೆ ಪದವಿ ಪೂರ್ವ ಕಾಲೇಜಿಗೆ ಕಲಾ ವಿಭಾಗದಲ್ಲಿ 86%, ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ 7 ಮಂದಿ ಹಾಜರಾಗಿದ್ದು 6 ಮಂದಿ ಉತ್ತೀರ್ಣರಾಗಿದ್ದಾರೆ . ವಾಣಿಜ್ಯ…