ಭಾನುವಾರ, 25 ಅಕ್ಟೋಬರ್ 2026
Trending

ದ್ವೇಷ ಭಾಷಣಕ್ಕೆ ಇಲ್ಲಿ ಸ್ಥಾನವಿಲ್ಲ

News

Mangaluru: ಕುತ್ತಾರು ಕೊರಗಜ್ಜನ ಕ್ಷೇತ್ರದಲ್ಲಿ ದ್ವೇಷ ಭಾಷಣಕ್ಕೆ ನಿಷೇಧ: ದೈವದ ತೀರ್ಪು!

Mangaluru: ಕೊರಗಜ್ಜನ ಆದಿಕ್ಷೇತ್ರದಲ್ಲಿ (Mangaluru) ದ್ವೇಷ, ಕೋಮುವಾದದ ಭಾಷಣಗಳಿಗೆ ಇನ್ನು ಮುಂದೆ ಅವಕಾಶವಿರುವುದಿಲ್ಲ ಎಂದು ದೈವದ ತೀರ್ಪು ಬಂದಿದೆ.