ಶನಿವಾರ, 24 ಅಕ್ಟೋಬರ್ 2026

ದ.ಕ

News

Heat wave: ದ.ಕ, ಉಡುಪಿ ಜಿಲ್ಲೆಯಲ್ಲಿ ಮುಂದಿನ ಒಂದು ವಾರ ಉಷ್ಣ ಅಲೆ

Heatwave: ಮುಂದಿನ ಒಂದು ವಾರಗಳ ಕಾಲ ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಬಿಸಿಲು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

News

Mangalore Loksabha: ನನ್ನ ಸ್ಪರ್ಧೆ ಮೋದಿಯ ವಿರುದ್ಧವಲ್ಲ ಬಿಜೆಪಿ ಅಭ್ಯರ್ಥಿಯ ವಿರುದ್ಧ – ಪದ್ಮರಾಜ್ ಜಾಣ ಹೇಳಿಕೆ

Mangaluru: ಲೋಕಸಭೆ ಸಮರಕ್ಕೆ ಇಡೀ ದೇಶ ಬಿರುಸಿನಿಂದ ಸಜ್ಜಾಗುತ್ತಿದೆ. ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಹಂತಹಂತವಾಗಿ ಬಿಡುಗಡೆ ಮಾಡುತ್ತಾ ಅಚ್ಚರಿಯ ಮೇಲೆ ಅಚ್ಚರಿ ಮೂಡಿಸುತ್ತಿವೆ. ಈ ನಡುವೆ ಘೋಷಣೆಯಾದ ಅಭ್ಯರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರವನ್ನೂ ಶುರು ಮಾಡಿದ್ದಾರೆ.…

ದಕ್ಷಿಣ ಕನ್ನಡ

ದ.ಕ: ಜ.21 ಮಧ್ಯರಾತ್ರಿಯಿಂದ ಜ.23 ರವರೆಗೆ ಮದ್ಯದಂಗಡಿ, ಬಾರ್‌ ಬಂದ್‌-ಜಿಲ್ಲಾಧಿಕಾರಿ ಆದೇಶ!

Mangaluru: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜ.21 ಮಧ್ಯರಾತ್ರಿಯಿಂದ ಜ.23 ರ ಮುಂಜಾನೆಯವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಮುಲೈ ಮುಹಿಲನ್‌ ಆದೇಶ ಹೊರಡಿಸಿದ್ದಾರೆ. ಜ.22  ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಇರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಧಿಕಾರಿ ಈ…

News

Kadaba: ಅನಾರೋಗ್ಯದಿಂದ ಕಾಲೇಜು ವಿದ್ಯಾರ್ಥಿನಿ ಸಾವು!

Kadaba: ಅನಾರೋಗ್ಯದಿಂದಾಗಿ ಯುವತಿಯೋರ್ವಳು ಮೃತಪಟ್ಟ ಕುರಿತು ವರದಿಯಾಗಿದೆ. ಎಡಮಂಗಲ ಗ್ರಾಮದ ಗಂಡಿತಡ್ಕ ರಾಮಚಂದ್ರ ನಾಯ್ಕರವರ ಪುತ್ರಿ ತೃಪ್ತಿ ಮೃತ ಯುವತಿ. ಇವರು ಸುಬ್ರಹ್ಮಣ್ಯ ಪದವಿ ಕಾಲೇಜಿನಲ್ಲಿ ಕಲಿಯುತ್ತಿದ್ದಳು ಎಂದು ವರದಿಯಾಗಿದೆ. ತೃಪ್ತಿ ಎರಡು ದಿನಗಳಿಂದ ಅನಾರೋಗ್ಯದಿಂದ ಇದ್ದು, ಆಕೆಯನ್ನು…

Karnataka State Politics Updates

Dakshina Kannada: ಶಾಸಕ ಹರೀಶ್ ಪೂಂಜ ವಿರುದ್ಧ FIR – ಪ್ರತಿಕ್ರಿಯೆ ನೀಡಿದ ಪೂಂಜ!

Harish Poonja: ಬೆಳ್ತಂಗಡಿ (Belthangady) ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja, BJP MLA)ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್(FIR) ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಉಪ್ಪಿನಂಗಡಿ ವಲಯ…

ದಕ್ಷಿಣ ಕನ್ನಡ

ದ‌.ಕ : ಈ ಬಾರಿಯ ಕಂಬಳದ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಜಿಲ್ಲಾ ಕಂಬಳ ಸಮಿತಿ| ಪುತ್ತೂರು ಮಾರ್ಚ್ 19 ಹಾಗೂ ಎ.2 ರಂದು ಉಪ್ಪಿನಂಗಡಿ ಕಂಬಳ

ಮಂಗಳೂರು : ಕೊರೊನಾ ಮಹಾಮಾರಿಯಿಂದ ಹಾಗೂ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಗಳಿಂದ ನಿಂತು ಹೋಗಿದ್ದ ಕಂಬಳ ಈಗ ಮತ್ತೆ ಪ್ರಾರಂಭವಾಗಿದೆ. ಜನವರಿಯಿಂದ ಯಾವುದೇ ಕಂಬಳ ಕೂಟ ನಡೆದಿರಲಿಲ್ಲ. ಆದರೆ ಸರಕಾರ ಇದೀಗ ಜ.31ರ ಬಳಿಕ ನೈಟ್…