ದಕ್ಷಿಣ ಕನ್ನಡ
ಮಾಡಾವು: ಇಬ್ಬರು ಹೆಣ್ಮಕ್ಕಳೊಂದಿಗೆ ಮನೆಯಿಲ್ಲದೆ ಸಂಕಷ್ಟ ಪಡುತ್ತಿದ್ದ ಮಹಿಳೆಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ | ಮಹಿಳೆಯ ಸಂಕಷ್ಟಕ್ಕೆ ಸ್ಪಂದಿಸಿದ ಅಭಿನವ ಭಾರತ ಮಿತ್ರ ಮಂಡಳಿ
ಪುತ್ತೂರು: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸುಮಾರು ವರುಷಗಳಿಂದ ಮನೆಯಿಲ್ಲದೆ ಸಂಕಷ್ಟ ಪಡುತ್ತಿರುವ ಮಹಿಳೆಗೆ ಮನೆ ನಿರ್ಮಾಣ ಮಾಡಿ ಕೊಡಲು ‘ಅಭಿನವ ಭಾರತ ಮಿತ್ರಮಂಡಳಿ’ಯವರು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ನೂತನ ಮನೆಗೆ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು. ಶ್ರೀಕೃಷ್ಣ ಉಪಾಧ್ಯಾಯ…
