News
D K Shivkumar : ನೂರಾರು ಮಂದಿ ಡಿಕೆ ಶಿವಕುಮಾರ್ ಧರ್ಮಸ್ಥಳವನ್ನ, ನಿಮ್ಮನ್ನ ರಕ್ಷಣೆ ಮಾಡ್ತೇವೆ – ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ಡಿಕೆಶಿ ಭರವಸೆ !!
D K Shivkumar : ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ದಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ (Shri Manjunatha Swamy) ದರ್ಶನ ಪಡೆದು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು (D. Veerendra Heggade) ಭೇಟಿಯಾಗಿ ಮಾತುಕತೆ ನಡೆಸಿ, ಬಳಿಕ ಕಲ್ಯಾಣ ಮಂಟವನ್ನು ಡಿಸಿಎಂ ಉದ್ಘಾಟಿಸಿದರು.

