latest
ದೇವರ ಕಾರ್ಯಕ್ರಮದಲ್ಲಿ ನಂಗಾ ನಾಚ್!!! ಡ್ಯಾನ್ಸ್ ಮಾಡಿದ ಗ್ರಾ.ಪಂ ಅಧ್ಯಕ್ಷ ಮತ್ತು ಸದಸ್ಯನ ಮೇಲೆ ಕೇಸು
ದೇವರ ಕಾರ್ಯಕ್ರಮವೊಂದರಲ್ಲಿ ನಂಗಾ ನಾಚ್ ಮಾಡಿದ ಗ್ರಾ.ಪಂ ಅಧ್ಯಕ್ಷ ಮತ್ತು ಸದಸ್ಯನ ವಿರುದ್ಧ ಕೇಸು ದಾಖಲಾಗಿದೆ. ಕೆಜಿಎಫ್ ತಾಲೂಕಿನ ಶ್ರೀನಿವಾಸಸಂದ್ರ ಗ್ರಾ ಪಂ ವ್ಯಾಪ್ತಿಯ ಮೇಲುಪಲ್ಲಿಯಲ್ಲಿ ನಡೆದ ಗಂಗಮಾಂಬಾ ಜಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಫೆ.…

