News
ನಾಳೆಯಿಂದ ನಂದಿನಿ ಹಾಲು ದರ ಹೆಚ್ಚಳ?
ರಾಜ್ಯದಲ್ಲಿ ನಾಳೆ (ಅ 2) ಇಂದಲೇ ನಂದಿನಿ ಹಾಲಿನ ದರ ಶೀಘ್ರದಲ್ಲೇ ಪರಿಷ್ಕರಣೆಯಾಗುವ ಸಾಧ್ಯತೆಯಿದ್ದು, ಲೀಟರ್‌ಗೆ 5ರಿಂದ 6 ರೂಪಾಯಿಗಳವರೆಗೆ ಬೆಲೆ ಏರಿಕೆಯಾಗುವ ನಿರೀಕ್ಷೆಯಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತರೆ, ಅಕ್ಟೋಬರ್ 2ರಿಂದಲೇ (ನಾಳೆಯಿಂದಲೇ) ನೂತನ…


