‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಶಾಕ್ – ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ತಸ್ತಾಪ !!
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಶಾಕ್ ನೀಡಿದ್ದು, ಮೂರು ವರ್ಷಗಳಿಗೊಮ್ಮೆ ಶೇ.12ರಷ್ಟು ದರ ಏರಿಕೆ ಮಾಡುವ ಬಗ್ಗೆ ಪ್ರಸ್ತಾಪಿಸಿದೆ. ಪ್ರತಿ ವರ್ಷ ಶೇ.5ರಷ್ಟು ಮೆಟ್ರೋ ಟಿಕೆಟ್ ದರವನ್ನ ಏರಿಕೆ ಮಾಡಲು ದರ ಪರಿಷ್ಕರಣಾ ಸಮತಿ ಶಿಫಾರಸು ಮಾಡಿತ್ತು. ಆದರೆ…







