ಸೋಮವಾರ, 26 ಅಕ್ಟೋಬರ್ 2026
Trending

ನವ ದಂಪತಿ

Crime

Deadly Accident: ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿ ಸೇರಿ ಒಂದೇ ಕುಟುಂಬದ 5 ಮಂದಿಯ ದಾರುಣ ಸಾವು

Deadly Accident: ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತರು ಸೇರಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದ ಘಟನೆಯೊಂದು ಆಂಧ್ರಪ್ರದೇಶದ ನಂದ್ಯಾಳದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲಗಡ್ಡ ಮಂಡಲದ ನಲ್ಲಗಟ್ಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ…