News
Kodagu: ಟ್ರಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಕೇರಳ ಯುವತಿ 4 ದಿನಗಳ ಬಳಿಕ ಪತ್ತೆ !!
Kodagu: ಮಡಿಕೇರಿ ಬಳಿಯ ತಡಿಯಂಡಮೊಳ್ ಬೆಟ್ಟಕ್ಕೆ ಟ್ರೆಕಿಂಗ್ ಗೆ ಹೋಗಿದ್ದಾಗ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಶರಣ್ಯ, ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಕೇರಳ ಮೂಲದ ಯುವತಿ…

