News
Kitchen Hacks: ಮನೆಗೆ ನಿಂಬೆಹಣ್ಣು ತಂದ್ರೆ ಬೇಗ ಹಾಳಾಗ್ತಿದಿಯಾ ?! ಇದೊಂದು ಟ್ರಿಕ್ಸ್ ಯೂಸ್ ಮಾಡಿ, ಎಷ್ಟೂ ದಿನ ಇಟ್ರು ಹಾಳಾಗದಂತೆ ಕಾಪಾಡಿ
Kitchen Hacks: ಮನೆಯಲ್ಲಿ ಹೆಚ್ಚಾಗಿ ನಿಂಬೆ ಹಣ್ಣನ್ನು ದಿನನಿತ್ಯದ ಅಡುಗೆಗಳಲ್ಲಿ , ಅದೇ ರೀತಿ, ವಿವಿಧ ಜ್ಯೂಸ್ಗಳಲ್ಲಿ ಬಳಕೆ ಮಾಡಲಾಗುತ್ತದೆ. ನಿಂಬೆ (Lemon), ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಂತಹ ಅನೇಕ ಗುಣಲಕ್ಷಣಗಳು ಮತ್ತು ಪೋಷಕಾಂಶಗಳನ್ನು ಒಳಗೊಂಡು ಸಮೃದ್ಧವಾಗಿದೆ.…

