ರೆಡ್ ಲೈಟ್ ಏರಿಯಾಗಳಿಂದಲೇ ನನಗೆ ಹೆಚ್ಚಿನ ಮತಗಳು ಬಂದಿವೆ – ನಿತಿನ್ ಗಡ್ಕರಿ
ರೋಡ್‌ಮ್ಯಾನ್ ಕೇಂದ್ರ ಸಚಿವ ನಿತಿನ್ ಗಡ್ಕರಿ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ತಮ್ಮ ಮತದಾರರ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ, ಇದು ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಭಾನುವಾರ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ನೀಡಿದ ಹೇಳಿಕೆ ಸುದ್ದಿಗಳನ್ನು…









