National
Banks: ಚುನಾವಣಾ ಆಯೋಗದಿಂದ ಬ್ಯಾಂಕ್‌ಗಳಿಗೆ ಮಹತ್ವದ ಮಾಹಿತಿ
Banks (Election Commission Direction): ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಎಪ್ರಿಲ್ 19 ರಿಂದ ಚುನಾವಣೆ ಆರಂಭವಾಗಲಿದ್ದು, ಏಳು ಹಂತಗಳಲ್ಲಿ ನಡೆದಿದೆ. ಜೂನ್.4 ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.…

