News
Bengaluru: ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದ ಶೆಡ್ ಗಳಿಗೆ ಬೆಂಕಿ – 100 ಶೆಡ್ ಗಳು ಸುಟ್ಟು ಭಸ್ಮ!!
Bengaluru : ಬೆಂಗಳೂರಿನ ಕೂಡ್ಲು ಕೆರೆ ಸಮೀಪ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ ವಲಸಿಗರ ಶೆಡ್ಗಳಲ್ಲಿ ಬೆಂಕಿ ಕಾಣಿಸಿಕೊಂಡು 100ಕ್ಕೂ ಹೆಚ್ಚು ಶೆಡ್ಗಳು ಹೊತ್ತಿ ಉರಿದಿವೆ. ಹೌದು, ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್ಗೆ ಬೆಂಕಿ ಬಿದ್ದು…

