ಸೋಮವಾರ, 26 ಅಕ್ಟೋಬರ್ 2026
Trending

ನೆಲ್ಯಾಡಿ accident

ದಕ್ಷಿಣ ಕನ್ನಡ

ನೆಲ್ಯಾಡಿ:ಬೈಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ | ಬೈಕ್ ಸವಾರ ಇಚ್ಲಂಪಾಡಿ ನಿವಾಸಿ ಸಾವು-ಸಹ ಸವಾರ ಗಂಭೀರ

ನೆಲ್ಯಾಡಿ:ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಇಚ್ಲಂಪಾಡಿ ನಿವಾಸಿ ಆಲ್ವಿನ್ ಹಾಗೂ ಗಂಭೀರ ಗಾಯಗೊಂಡ…