Mangaluru : ಮಂಗಳೂರಲ್ಲಿ ನೈತಿಕ ಪೊಲೀಸ್‌ಗಿರಿ- ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ, ಅಪ್ಪ-ಮಗ ಅರೆಸ್ಟ್
Mangaluru : ಮಂಗಳೂರಿನಲ್ಲಿ ಬಹಳ ಸಮಯದ ಬಳಿಕ ನೈತಿಕ ಪೊಲೀಸ್‌ಗಿರಿ (Moral Policing) ಪ್ರಕರಣ ಬೆಳಕಿಗೆ ಬಂದಿದ್ದು, ರೈಲ್ವೆ ಹಳಿಯಲ್ಲಿ ಕುಳಿತಿದ್ದ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಘಟನೆ ನಡೆದಿದೆ. …





