ಶನಿವಾರ, 24 ಅಕ್ಟೋಬರ್ 2026

ನ್ಯಾಯಾಲಯದ ನಿರ್ದೇಶನ ಆಧರಿಸಿ ಸರಕಾರದಿಂದ ಕ್ರಮ

News

ಸೌಜನ್ಯ ಪ್ರಕರಣ: ನ್ಯಾಯಾಲಯದ ನಿರ್ದೇಶನ ಆಧರಿಸಿ ಸರಕಾರದಿಂದ ಕ್ರಮ- ಪರಮೇಶ್ವರ್

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು(Soujanya case) ಮರು ತನಿಖೆ ಆಗಬೇಕು ಎಂದು ಹೇಳುವವರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕು.