ಶನಿವಾರ, 24 ಅಕ್ಟೋಬರ್ 2026

ನ್ಯಾ.ಸಂತೋಷ್ ಹೆಗ್ಡೆ

News

ಪುನೀತ್ ಕೆರೆಹಳ್ಳಿಗೆ ಸನ್ಮಾನ! ನನ್ನಿಂದ ತಪ್ಪಾಗಿದೆ, ವಿಷಾದಿಸುತ್ತೇನೆ: ಮಾಜಿ ನ್ಯಾ. ಸಂತೋಷ್ ಹೆಗ್ಡೆ

ಬೆಂಗಳೂರು: ಖಾಸಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ನ್ಯಾ. ಸಂತೋಷ್ ಹೆಗ್ಡೆ ಅವರು ಸನ್ಮಾನ ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿತ್ತು. ನ್ಯಾ.ಸಂತೋಷ್ ಹೆಗ್ಡೆ ನಡೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾರ್ಯಕ್ರಮದಲ್ಲಿ ಸಂತೋಷ್ ಹೆಗ್ಡೆ…