News
Congress : ಮೊದಲ ಮಹಿಳಾ ಮುಸ್ಲಿಂ ಶಾಸಕಿಯನ್ನು ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್!!
Congress : ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸಿದ್ದಕ್ಕೆ ರಾಜ್ಯದ ಮೊದಲ ಮುಸ್ಲಿಂ ಶಾಸಕಿ ಸೋಫಿಯಾ ಫಿರ್ದೌಸ್ (Sofia Firdous) ಅವರನ್ನು ಪಕ್ಷದಿಂದಲೇ ಕಾಂಗ್ರೆಸ್ (Congress) ಉಚ್ಚಾಟನೆ ಮಾಡಿದೆ. ರಾಜ್ಯಸಭಾ ಚುನಾವಣೆಯಲ್ಲಿ…

