Ration cards cancelled: ರೇಷನ್ ಕಾರ್ಡ್ ಕುರಿತು ಶಾಕಿಂಗ್ ನಿರ್ಣಯ ಕೈಗೊಂಡ ಸರ್ಕಾರ – 3.26 ಪಡಿತರ ಕಾರ್ಡ್ ರದ್ದು ಮಾಡಲು ಮಹತ್ವದ ನಿರ್ಧಾರ !!
Ration cards cancelled: ಪ್ರತಿ ತಿಂಗಳು ರೇಷನ್ ಪಡೆಯುದಿಲ್ಲವೋ ಅಂತಹವರಿಗೆ ಬಿಗ್ ಶಾಕ್ ಕಾದಿದೆ. ಇದೀಗ ಕಾರ್ಡ್ ರದ್ದತಿಗೆ ಆಹಾರ ಇಲಾಖೆ ಮುಂದಾಗಿದೆ. ಹೌದು, 6 ತಿಂಗಳಿನಿಂದ ಪಡಿತರ ಪಡೆಯದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ…



