News
ಪತಿ ಬಾಳು ಬೆಳಗುಂದಿ ನನ್ನ ಕಷ್ಟಗಳಿಗೆ ಸ್ಪಂದಿಸಲ್ಲ – ಜೋಡಿ ನಂ 1 ಶೋನಲ್ಲಿ ಪತ್ನಿ ಮಾಲಾಶ್ರೀ ಕಣ್ಣೀರು!!
ಜೋಡಿ ನಂ 1 ಸೀಸನ್ 2 ಶೋ ನಲ್ಲಿ ಈ ವಾರ ಸ್ಪರ್ಧಿಗಳು ತಮ್ಮ ದಾಂಪತ್ಯದಲ್ಲಿರುವ ಸಮಸ್ಯೆ ಬಗ್ಗೆ ಮಾತನಾಡಿದ್ದಾರೆ. ಆ ವೇಳೆ ಗಾಯಕ ಬಾಳು ಬೆಳೆಗುಂದಿ ಪತ್ನಿ ಮಾಲಾಶ್ರೀ ಅವರು ಪತಿ ಮೇಲೆ ಅನೇಕ ದೂರುಗಳನ್ನು ಹೊರಿಸಿದ್ದು…

