Crime
Parappana agrahara: ಪರಪ್ಪನ ಅಗ್ರಹಾರದಲ್ಲಿ ಸಿಗರೇಟ್ ಪ್ಯಾಕ್, ಮಾದಕ ವಸ್ತು ಪತ್ತೆ: ವಾರ್ಡರ್ ಅರೆಸ್ಟ್
Parappana agrahara: ಸಿಗರೇಟ್ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್‌ನನ್ನ (Parappana Agrahara Prisoner Warder) ಬಂಧಿಸಿರುವ ಘಟನೆ ನಡೆದಿದೆ.ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್ ಅವರ ದೂರನ್ನ…



