ಶನಿವಾರ, 24 ಅಕ್ಟೋಬರ್ 2026

ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು

News

Kumbamela : ಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!

Kumbamela : ಮಹಾಕುಂಭ ಮೇಳದಲ್ಲಿ ದಿನದಿಂದ ದಿನಕ್ಕೆ ಹಲವು ವಿಶೇಷ ಘಟನೆಗಳು, ವಿಚಿತ್ರ ಘಟನೆಗಳು ಬೆಳಕಿಗೆ ಬರುತ್ತವೆ. ಅಂತಯೇ ಇದೀಗ ಅಚ್ಚರಿ ಘಟನೆ ಒಂದು ನಡೆದಿದ್ದು ಮೌನಿ ಬಾಬಾ ಒಬ್ಬರು ಕುಂಭಮೇಳದಲ್ಲಿ ಜೀವಂತ ಸಮಾಧಿಯಾಗಿದ್ದಾರೆ!! ಇದರ ಹಿಂದಿನ ಕಾರಣ ಕೇಳಿದರೆ ನೀವೇ ಶಾಕ್ ಆಗುತ್ತೀರಾ.