ಡಿಕೆಶಿ ಕ್ಯಾಬಿನೆಟ್‌ನಲ್ಲಿ ಡಿಸಿಎಂ ಪಟ್ಟ ಪರಮೇಶ್ವರ್‌ಗೆ!
ಬೆಂಗಳೂರು: ಇಂದು ಸಂಜೆ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಹಿರಿಯ ದಲಿತ ನಾಯಕ, ತುಮಕೂರಿನ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದು ಇದೀಗ ಬಹುತೇಕ ಖಚಿಗೊಂಡಿದೆ. ಸುದೀರ್ಘ ಚರ್ಚೆಗಳ ನಂತರ ಪಕ್ಷದ ಒಗ್ಗಟ್ಟು ಮತ್ತು…





