Pavithra gowda: ಕೋರ್ಟ್ ಆದೇಶವಿದ್ರೂ ಪವಿತ್ರಾ ಗೌಡಗೆ ಮನೆಯೂಟ ಇಲ್ಲ!
Pavithra gowda,: ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಗೌಡಗೆ (Pavithra Gowda) ಮನೆ ಊಟಕ್ಕೆ ಅನುಮತಿ ನೀಡದೇ ಇರಲು ಜೈಲಾಧಿಕಾರಿಗಳು ತೀರ್ಮಾನಿಸಿದ್ದಾರೆ. ಜೈಲಿನಲ್ಲಿ (Jail) ವಿಚಾರಣಾಧೀನ ಕೈದಿಗಳಿಗೆ ಈ…








