Karnataka State Politics Updates
ಶ್ರೀಘದಲ್ಲೇ ಮೋದಿ ಮುಸ್ಲಿಮರ ಟೋಪಿ ಧರಿಸುತ್ತಾರೆ : ದಿಗ್ವಿಜಯ್ ಸಿಂಗ್
ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಬಿಜೆಪಿ ಪಕ್ಷದ ಸಾರಥಿ ಮೋದಿ ವಿರುದ್ದ ಹೇಳಿಕೆ ನೀಡಿದ್ದು, ಕಾಂಗ್ರೆಸ್ , ಬಿಜೆಪಿ ಪಕ್ಷದ ನಡುವೆ ವಾಗ್ವಾದ ನಡೆಸಲು ಆಹ್ವಾನ ಕೊಟ್ಟಂತೆ ಗೋಚರಿಸುತ್ತಿದೆ. ಹೌದು!! ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಮುಸ್ಲಿಮರ…

