ನರೇಂದ್ರ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ, ನಾನು ಅವರನ್ನು ಭೇಟಿ ಮಾಡುತ್ತೇನೆ-ಸೌಹಾರ್ದತೆಯ ನಡೆಯ ಕಡೆ ಡಿಕೆ ಶಿವಕುಮಾರ್
ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಕುರಿತು ಅತ್ಯಂತ ಸೌಹಾರ್ದಯುತ ಮತ್ತು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಪ್ರಧಾನಿ ಮೋದಿ ಅವರು ತಮಗೆ ಶುಭ ಹಾರೈಸಿದ್ದು, ಸೌಜನ್ಯದ ದೃಷ್ಟಿಯಿಂದ ತಾವು ಶೀಘ್ರದಲ್ಲಿಯೇ ಅವರನ್ನು ಭೇಟಿ ಮಾಡುವುದಾಗಿ…








