News
PSI Recruitment Karnataka: PSI,PC ಆಕಾಂಕ್ಷಿಗಳಿಗೆ ಸಿಹಿ ಸುದ್ದಿ, ಗರಿಷ್ಠ ವಯೋಮಿತಿ ಸಡಿಲಿಕೆ
Police Recruitment: ರಾಜ್ಯದಲ್ಲಿ ಪೊಲೀಸ್ ಪೇದೆ ಮತ್ತು ಪೊಲೀಸ್ ಉಪ ನಿರೀಕ್ಷಕ (ಪಿಎಸ್ಐ) ಹುದ್ದೆಗಳ ನೇಮಕಾತಿ ಕುರಿತು ಒಂದು ಬಾರಿ ವಯೋಮಿತಿ ಸಡಿಲ ಮಾಡಲು ಸರಕಾರ ನಿರ್ಧಾರ ಮಾಡಿದೆ.