ಸೋಮವಾರ, 26 ಅಕ್ಟೋಬರ್ 2026
Trending

ಪಿಸಿಸಿ ಸರ್ಟಿಫಿಕೇಟ್

latest

PCC exemption : ಸೌದಿಗೆ ಹೋಗುವ ಭಾರತೀಯರಿಗೆ ಸಿಹಿ ಸುದ್ದಿ | ಇನ್ಮುಂದೆ ಕ್ಲಿಯರೆನ್ಸ್ ಅಗತ್ಯವಿಲ್ಲ!

ಇನ್ನು ಮುಂದೆ ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಭಾರತೀಯರಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರದ ಅಗತ್ಯ ಇರುವುದಿಲ್ಲ. ಸೌದಿ ವೀಸಾಗೆ ಅರ್ಜಿ ಸಲ್ಲಿಸಲು ಭಾರತೀಯರು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ನೀಡುವ ಅಗತ್ಯವಿಲ್ಲ ಎಂದಾಗಿದೆ. ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಸಂಬಂಧವನ್ನು…