Crime
ವೇಣೂರು: ಪೆರಿಂಜೆ ಬಳಿ 6 ವರ್ಷದ ಮಗುವಿನ ಮೇಲೆ ದೌರ್ಜನ್ಯ ಪ್ರಕರಣ, ಒಬ್ಬ ಆರೋಪಿ ಬಂಧನ
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪೆರಿಂಜೆ ಗ್ರಾಮದ ಬಳಿ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ವಿವರ: ಸಾರ್ವಜನಿಕರಿಂದ ಲಭಿಸಿದ ಮಾಹಿತಿ ಆಧಾರದ ಮೇಲೆ ವೇಣೂರು…

