News
ಮದುವೆಯಾದ 18 ದಿನಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 8ನೇ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಣ್ಣ ಗುಡಾದಾರ್, ಅವರು ಮಂಗಳವಾರದಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈರಣ್ಣ ಗುಡಾದಾರ್ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದು, ಕಳೆದ 7…

