Udupi: ನೇಜಾರಿನಲ್ಲಿ ನಾಲ್ವರ ಕೊಲೆ ಪ್ರಕರಣ: ಜು.31 ಕ್ಕೆ ವಿಚಾರಣೆ ಮುಂದೂಡಿಕೆ
Udupi: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶನಿವಾರ ವಿಚಾರಣೆ ನಡೆದು ಮುಂದಿನ ವಿಚಾರಣೆಯನ್ನು ಜು.31 ಕ್ಕೆ ನಿಗದಿ ಮಾಡಿ ನ್ಯಾಯಾಲಯವು ಆದೇಶ ನೀಡಿದೆ.
Udupi: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶನಿವಾರ ವಿಚಾರಣೆ ನಡೆದು ಮುಂದಿನ ವಿಚಾರಣೆಯನ್ನು ಜು.31 ಕ್ಕೆ ನಿಗದಿ ಮಾಡಿ ನ್ಯಾಯಾಲಯವು ಆದೇಶ ನೀಡಿದೆ.
MRPL: ಎಂಆರ್‌ಪಿಎಲ್ ಘಟಕದಲ್ಲಿ ಶನಿವಾರ ನಡೆದ ದುರಂತದಲ್ಲಿ ಕಾರ್ಮಿಕ ದೀಪ್‌ಚಂದ್ರ ಬಾರ್ತಿಯ ಎಂಬುವವರು ಮೃತಪಟ್ಟಿದ್ದು, ಅವರ ಪತ್ನಿ ಇದೀಗ ದೂರನ್ನು ನೀಡಿದ್ದಾರೆ.
Mysure : ಒಂದೇ ಕುಟುಂಬದ ನಾಲ್ವರು ಅತ್ಮಹತ್ಯೆ ಶರಣಾಗಿರುವ ಘಟನೆಯೊಂದು ಮೈಸೂರಿನ ವಿಶ್ವೇಶ್ವನಗರದ ಅಪಾರ್ಟ್ಮೆಂಟ್ ನಲ್ಲಿ ಸೋಮವಾರ ನಡೆದಿದೆ. ಇದೀಗ ಈ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಹೌದು, ನಾಲ್ವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ನಡೆಸಿದಾಗ ಡೆತ್…
Mangaluru: 2017 ಉಳ್ಳಾಲದ ಕೋಟೆಕಾರ್‌ನಲ್ಲಿ ನಡೆದಿದ್ದ ರೌಡಿ ಖಾಲಿಯ ರಫೀಕ್‌ನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ಜನರನ್ನು ಮಂಗ ಮಾಡಿ ಹಣ ದೋಚುವ ನಾನಾ ಮಾರ್ಗಗಳನ್ನು ಜನರು ತಿಳಿದುಕೊಂಡಿದ್ದು, ಅದರಲ್ಲಿ ಈಗ ಹೊಸ ಕಂಪೆನಿಯ ಹೆಸರಿನಲ್ಲಿ ಇಲ್ಲವೆ ಏಜೆನ್ಸಿ ನೆಪದಲ್ಲಿ ಕೆಲಸ ಕೊಡಿಸುವ ನೆಪ ಹೇಳಿಕೊಂಡು ಜನರನ್ನು ಮೋಸ ಮಾಡುವ ಪ್ರಯತ್ನಗಳು ನಡೆಯುತ್ತಲೇ ಇವೆ. ಜನರು…