ಶನಿವಾರ, 24 ಅಕ್ಟೋಬರ್ 2026

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ

News

Udupi: ಉಡುಪಿ: ಮತ್ಸ್ಯ ಸಂಪದ ಯೋಜನೆ: ಅರ್ಜಿ ಆಹ್ವಾನ!

Udupi: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.