latest
ಕೇಂದ್ರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಹಿರಿಯ ನಾಗರಿಕರ ಉಳಿತಾಯ ಯೋಜನೆ ಅಥವಾ ಎಸ್ಸಿಎಸ್ಎಸ್ (SCSS) ಯೋಜನೆಗಳ ಬಗ್ಗೆ ಮಹತ್ವದ ಮಾಹಿತಿ
ಮುಂದಿನ ದಿನದ ಭವಿಷ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗದಂತೆ ಇಂದೇ ಸರಿಯಾದ ಯೋಜನೆಗಳಲ್ಲಿ ಹೂಡಿಕೆ ಮಾಡಬೇಕಾಗುತ್ತದೆ. ಈ ನಡುವೆ ಹಣ ಹೂಡಿಕೆ ಮಾಡುವ ಹಿರಿಯರಿಗೆ ಕೇಂದ್ರ ಸರ್ಕಾರದಿಂದ ಹೊಸ ಉಳಿತಾಯ ಯೋಜನೆಯನ್ನು ಜಾರಿಗೆ ತಂದಿದೆ.ಹಿರಿಯ ನಾಗರಿಕರಿಗೆ ಖಾತರಿಪಡಿಸಿದ ಆದಾಯ ಅಥವಾ…

