News
ಜು. 8 ರಿಂದ ಗಡಾಯಿಕಲ್ಲು ಪ್ರವೇಶ ಕ್ಲೋಸ್ !
ಪ್ರಕೃತಿ ಪ್ರೇಮಿಗಳು ಹಾಗೂ ಚಾರಣಿಗರ ನೆಚ್ಚಿನ ತಾಣವಾದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ಜುಲೈ 8 ರಿಂದ ಪ್ರವಾಸಿಗರಿಗೆ ನಿರ್ಬಂಧವನ್ನು ನೀಡಲಾಗಿದೆ. ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಈ ಒಂದು ನಿರ್ಧಾರವನ್ನು ಕೈಗೊಳ್ಳಲಾಗಿದೆ…
