ಶನಿವಾರ, 24 ಅಕ್ಟೋಬರ್ 2026

ಪ್ರಾಥಮಿಕ ಶಾಲೆ

Interesting

Punishment to kids: ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿಗಳಿಂದ ಕಪಾಳ ಮೋಕ್ಷ ಮಾಡಲು ಹೇಳಿದ ಶಿಕ್ಷಕಿ, ಸಿಕ್ಕದೇ ಛಾನ್ಸ್‌ ಎಂದು ಛಟಾರನೇ ಕೆನ್ನೆಗೆ ಬಾರಿಸಿದ ಹುಡುಗ್ರು, ಮುಂದೇನಾಯ್ತು?

Teacher Punishment: ಶಾಲೆಯಲ್ಲಿ ಶಿಕ್ಷೆ ನೀಡುವುದು ಅಪರಾಧ. ಆದರೆ ಇಲ್ಲೊಂದು ಶಾಲೆಯಲ್ಲಿ ಕ್ಲಾಸ್‌ನಲ್ಲಿರುವ ಹುಡುಗರ ಬಳಿ ಹುಡುಗರಿಯರಿಗೆ ಕಪಾಳಮೋಕ್ಷ ಮಾಡುವಂತೆ ಹೇಳಿದ್ದಾರೆ. ಸಿಕ್ಕಿದ್ದೇ ಅವಕಾಶ ಅಂತ ಹುಡುಗರು ಹುಡುಗಿಯರಿಗೆ ಸರಿಯಾಗಿ ಕೆನ್ನೆಗೆ ಬಾರಿಸಿದ್ದಾರೆ. ಆದರೆ ಈ ಕಪಾಳಮೋಕ್ಷ ಮಾಡಿದ್ದು…