News
“ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ”- ಅಮೆರಿಕದಲ್ಲಿ ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ
ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ವಿಶ್ವಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆದ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್’ (ವಿಶ್ವ ಏಕತೆ ಆಚರಣೆ) ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಭಾಗವಹಿಸಿ ಹಿಂದುತ್ವ, ಮುಸ್ಲಿಮರು ಹಾಗೂ ‘ಹಿಂದೂ ರಾಷ್ಟ್ರ’ದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ…

