ಶನಿವಾರ, 24 ಅಕ್ಟೋಬರ್ 2026

ಫಾರ್ಮ್ ಹೌಸ್

Interesting

ನಟ ದರ್ಶನ್‌ ತೋಟದ ಮನೆಗೆ ಅರಣ್ಯ ಅಧಿಕಾರಿಗಳಿಂದ ದಾಳಿ |

ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ನಟ ದರ್ಶನ್ ಅವರದ್ದು ಎನ್ನಲಾದ ಫಾರ್ಮ್‌ ಹೌಸ್‌ಗೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು, ಕೆಲವು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಕೆಂಪಯ್ಯನಹುಂಡಿಯ ತೋಟದ ಮನೆಯಲ್ಲಿ ಸಾಕುತ್ತಿರುವ…