ಶನಿವಾರ, 24 ಅಕ್ಟೋಬರ್ 2026

ಫ್ರೀಡಂ ಪಾರ್ಕ್ ಸಾರಿಗೆ ನೌಕರರು ಸಾರಿಗೆ ಸಂಘಟನೆ

News

Transport Workers: ಇಂದಿನಿಂದ ಸಾರಿಗೆ ಸಂಘಟನೆಯಿಂದ ಅನಿರ್ಧಿಷ್ಟಾವಧಿ ಉಪವಾಸ ಧರಣಿ

Transport Workers: ಸಮಾನ ವೇತನ, ಕಾರ್ಮಿಕ ಸಂಘಟನೆಗಳ ಚುನಾವಣೆ, ವಜಾಗೊಂಡ ನೌಕರರ ಮರು ನೇಮಕ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ಸಂಘಟನೆ ಅನಿರ್ಧಿಷ್ಟಾವಧಿ ಉಪವಾಸ ಧರಣಿ ನಡೆಸಲು ಮುಂದಾಗಿದೆ.