latest
ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಸಂಚು : ನಾಳೆ ಸಾಗರದಲ್ಲಿ ಅಘೋಷಿತ ಬಂದ್‌ಗೆ ಕರೆ
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಅನ್ಯಕೋಮಿನ ಯುವಕನಿಂದ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ ಬೆನ್ನಲ್ಲೆ ನಾಳೆ ಅಘೋಷಿತ ಬಂದ್ ಘೋಷಣೆ ಮಾಡಲಾಗಿದೆ. ವಿಶ್ವ ಹಿಂದು ಪರಿಷತ್ ಮುಖಂಡ ರವೀಶ್ ಸುದ್ದಿಗಾರರೊಂದಿ ಮಾತನಾಡಿ, ಸಾಗರದಲ್ಲಿ ನಾಳೆ ಬೆಳಗ್ಗೆ ಯಿಂದ ಮಧ್ಯಾಹ್ನ…

