ಸೋಮವಾರ, 26 ಅಕ್ಟೋಬರ್ 2026
Trending

ಬನ್ನಂಜೆ ರಾಜಾ

latest

ಉದ್ಯಮಿ ಮರ್ಡರ್ ಕೇಸ್ : ಭೂಗತ ಪಾತಕಿ ಬನ್ನಂಜೆ ರಾಜಾ, ಉಡುಪಿಯ ಭಜಂತ್ರಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ !

ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಕೋಕಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಅದಿರು ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಶಿಕ್ಷೆ ಪ್ರಕಟಗೊಂಡಿದೆ. ಉತ್ತರ ಕನ್ನಡ ಜಿಲ್ಲೆ…