ತ್ರಿಕೋನ ಪ್ರೇಮ ಪ್ರಕರಣ – ಹಳೇ ಲವ್ವರ್ ಕಾಟಕ್ಕೆ ಯುವತಿ ಆತ್ಮಹತ್ಯೆ!!
ಯುವತಿಯೊಬ್ಬರು ಹಳೆ ಲವರ್ ಕಾಟಕ್ಕೆ ಬೇಸತ್ತು ವಿಡಿಯೋ ಮಾಡಿ ಸೂಸೈಡ್ ಮಾಡಿಕೊಂಡಿರುವ ಘಟನೆ ಬಳ್ಳಾರಿ ನಗರದ ಕೌಲ್ ಬಜಾರ್‌ನಲ್ಲಿ ನಡೆದಿದೆ. ಕೌಲ್ ಬಜಾರ್ ಏರಿಯಾದ ಫಿರ್ದೋಸ್ ಸೂಸೈಡ್ ಮಾಡಿಕೊಂಡಿರುವ ದುರ್ದೈವಿ. ಆಕೆ ಬೆಂಗಳೂರು ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಳು. ಈಗ…










