ಸೋಮವಾರ, 26 ಅಕ್ಟೋಬರ್ 2026
Trending

ಬಸ್‌ ಸೇವೆ ಸ್ಥಗಿತ

latest

Maharashtra News: ಮರಾಠ ಮೀಸಲಾತಿ ಹೋರಾಟ ತೀವ್ರ: ಕರ್ನಾಟಕದ ಬಸ್‌ಗೆ ಬೆಂಕಿ ಹಚ್ಚಿ ಆಕ್ರೋಶ! ಸಂಚಾರ ತಾತ್ಕಾಲಿಕ ಸ್ಥಗಿತ

Marata reservation agitation: ಮರಾಠ ಮೀಸಲು ವಿಚಾರವಾಗಿ ಮಹಾರಾಷ್ಟ್ರದಲ್ಲಿ ಹೋರಾಟ (Marata reservation agitation) ತೀವ್ರಗೊಂಡಿದ್ದು, ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ಹಚ್ಚಿರುವ ಘಟನೆಯೊಂದು ನಡೆದಿದೆ. ಹಲವು ದಿನಗಳಿಂದ ಮಹಾರಾಷ್ಟ್ರ ರಾಜ್ಯದಲ್ಲಿ ಮರಾಠ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಇದೀಗ…