Latest Sports News Karnataka
BCCI: ಬಾಂಗ್ಲಾ ಘರ್ಷಣೆ: ಐಪಿಎಲ್‌ನಿಂದ ಮುಸ್ತಾಫಿಜುರ್ ಔಟ್
BCCI: ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಂಗ್ಲಾದೇಶದ (Bangladesh) ವೇಗದ ಔಲರ್ ಮುಸ್ತಾಫಿಜುರ್ ರೆಹಮಾನ್(Mustafizur Rahman) ಅವರನ್ನು ತಂಡದಿಂದ ಬಿಡುಗಡೆ ಮಾಡುವಂತೆ ಬಿಸಿಸಿಐ (BCCI) ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ವಿನಂತಿಸಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಪ್ರತಿಕ್ರಿಯಿಸಿ, ಬಿಸಿಸಿಐ ಐಪಿಎಲ್…



