News
ಉಡುಪಿ ಕೋರ್ಟ್ಗೆ ಬಾಂಬ್ ಬೆದರಿಕೆ ಕರೆ
ಉಡುಪಿಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿರುವ ಇ-ಮೇಲ್ ಸಂದೇಶ ನ್ಯಾಯಾಲಯದ ಅಧಿಕೃತ ಇ-ಮೇಲ್ಗೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮೇಲ್ ಬಂದ ತಕ್ಷಣ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್…

