ಮಂಗಳವಾರ, 27 ಅಕ್ಟೋಬರ್ 2026
Trending

ಬಾಗಿನ ನಿರಾಕರಿಸಿದ ಲಕ್ಷ್ಮೀ ಹೆಬ್ಬಾಳ್ಕರ್

News

Chikkamagaluru: ಚಿಕ್ಕಮಗಳೂರಲ್ಲಿ ಬಿಜೆಪಿ ಬಾಗಿನ ನಿರಾಕರಣೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್‌

Chikkamagaluru: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಬಾಗಿನ ನೀಡಲು ಮುಂದಾಗಿದ್ದು, ಇದನ್ನು ತಿಳಿದು ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಕಾರು ನಿಲ್ಲಿಸದೆ ತೆರಳುವ ಮೂಲಕ ಬಾಗಿನವನ್ನು ನಿರಾಕರಣೆ ಮಾಡಿದ್ದಾರೆ.