News
ದತ್ತಪೀಠ ವಿಷಯದಲ್ಲಿ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ತೆರೆ; ವರದಿಯ ಶಿಫಾರಸಿಗೆ ಅನುಮೋದನೆ
ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಮಾಡುವಂತೆ ರಾಜ್ಯ ಸಚಿವ ಸಂಪುಟ ಉಪಸಮಿತಿ ಸಭೆ ಸರಕಾರಕ್ಕೆ ಶಿಫಾರಸು ಮಾಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ…

