ಬುಧವಾರ, 28 ಅಕ್ಟೋಬರ್ 2026
Trending

ಬಾಯಿಯಿಂದ ದುರ್ವಾಸನೆ

Health

ಬಾಯಿಯಿಂದ ದುರ್ವಾಸನೆ ಹೋಗಲಾಡಿಸಲು ಈ ಟಿಪ್ಸ್ ಬೆಸ್ಟ್!

ಬಾಯಿಯಿಂದ ದುರ್ವಾಸನೆ ಬರುವುದು ಚಿಕ್ಕ ಮಕ್ಕಳಿಂದ ಮೊದಲುಗೊಂಡು ಎಲ್ಲ ವಯಸ್ಸಿನವರಲ್ಲೂ ಕಂಡುಬರುವ ಒಂದು ಸಾಮಾನ್ಯ ಸಮಸ್ಯೆ. ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದಾಗ, ಆತ್ಮೀಯರೊಡನೆ ಕುಳಿತು ಮಾತನಾಡುತ್ತಿರುವಾಗ, ಇದು ಕೆಲವೊಮ್ಮೆ ಮುಜುಗರಕ್ಕೂ ಕಾರಣವಾಗುತ್ತದೆ. ಬಾಯಿಯಲ್ಲಿ ದುರ್ವಾಸನೆ ಉಂಟಾಗಲು ಹಲವು ಕಾರಣಗಳಿವೆ. ಬೆಳಗ್ಗೆ…