latest
ಮಂಗಳೂರು : KSRTC ಹುದ್ದೆಗೆ ನೇಮಕಾತಿ ಕುರಿತು ಸುಳ್ಳು ಪ್ರಕಟಣೆ | ದೂರು ದಾಖಲು
ಜನರನ್ನು ಮಂಗ ಮಾಡಿ ಹಣ ದೋಚುವ ನಾನಾ ಮಾರ್ಗಗಳನ್ನು ಜನರು ತಿಳಿದುಕೊಂಡಿದ್ದು, ಅದರಲ್ಲಿ ಈಗ ಹೊಸ ಕಂಪೆನಿಯ ಹೆಸರಿನಲ್ಲಿ ಇಲ್ಲವೆ ಏಜೆನ್ಸಿ ನೆಪದಲ್ಲಿ ಕೆಲಸ ಕೊಡಿಸುವ ನೆಪ ಹೇಳಿಕೊಂಡು ಜನರನ್ನು ಮೋಸ ಮಾಡುವ ಪ್ರಯತ್ನಗಳು ನಡೆಯುತ್ತಲೇ ಇವೆ. ಜನರು…

