ಸೋಮವಾರ, 26 ಅಕ್ಟೋಬರ್ 2026
Trending

ಬಿಕ್ಲು ಶಿವ ಕೊಲೆ ಪ್ರಕರಣ

latest

Bhagirathi Basavaraj: ಬಿಕ್ಲು ಶಿವ ಕೊಲೆ ಕೇಸ್ – BJP ಶಾಸಕ ಬೈರತಿ ಬಸವರಾಜ್ ಜೈಲು ಪಾಲು

Bhagirathi Basavaraj: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್​​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. 9 ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ…